ಕ್ರೈಂ

ದೆಹಲಿಯ ಕೋರ್ಟ್ ಅವರಣದಲ್ಲಿ ಗ್ಯಾಂಗ್ ವಾರ್ : ನಾಲ್ವರು ಸಾವು, 6 ಮಂದಿ ಗಂಭೀರ

ನವದೆಹಲಿ : ದೆಹಲಿ ರೋಹಿಣಿ ಕೋರ್ಟ್ ಆವರಣದಲ್ಲಿ ಗುಂಡಿನ ದಾಳಿ ನಡೆದಿದ್ದು, ಶೂಟೌಟ್ ನಲ್ಲಿ ನಾಲ್ವರು ಮೃತಪಟ್ಟಿದ್ದು, 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ದೆಹಲಿಯ ರೋಹಿಣಿ ಕೋರ್ಟ್ ಆವರಣದಲ್ಲಿ ನಡೆಸಿದ ಗುಂಡಿನ ದಾಳಿಯಲ್ಲಿ ಗ್ಯಾಂಗ್ ಸ್ಟರ್ ಜಿತೇಂದ್ರ ಗೋಗಿ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದು, ಇತರೆ 6 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದ್ದು,

ಇಬ್ಬರು ಶೂಟರ್ ಗಳನ್ನು ಪೊಲೀಸರು ಹೊಡೆದುರುಳಿಸಲಾಗಿದ್ದು, ಒಟ್ಟು ಶೂಟೌಟ್ ನಲ್ಲಿ ನಾಲ್ವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Related Articles

Leave a Reply

Your email address will not be published. Required fields are marked *

Back to top button