ರಾಜ್ಯ

ನಾಳೆ ಗಾಂಧಿ ಜಯಂತಿ ಹಿನ್ನೆಲೆ: ಬೆಂಗಳೂರಿನಲ್ಲಿ ಪ್ರಾಣಿವಧೆ, ಮಾಂಸ ಮಾರಾಟ ನಿಷೇಧಿಸಿ ಬಿಬಿಎಂಪಿ ಆದೇಶ

ನಾಳೆ ಗಾಂಧಿ ಜಯಂತಿಯ ಹಿನ್ನೆಲೆಯಲ್ಲಿ ನಗರದಲ್ಲಿ ಪ್ರಾಣಿವಧೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಿ ಬಿಬಿಎಂಪಿ ಆದೇಶಿಸಿದೆ. ಈ ಕುರಿತಂತೆ ಬಿಬಿಎಂಪಿಯ ಜಂಟಿ ನಿರ್ದೇಶಕರು ಆದೇಶ ಹೊರಡಿಸಿದ್ದು, ಗಾಂಧಿ ಜಯಂತಿ ಪ್ರಯುಕ್ತ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಬಿಬಿಎಂಪಿಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button