ಸಿನಿಮಾಸುದ್ದಿ

ಹೆಣ್ಣು ಮಗುವಿನ ತಾಯಿಯಾದ ಶ್ರಿಯಾ; ಎರಡು ವರ್ಷ ಈ ವಿಚಾರ ಮುಚ್ಚಿಟ್ಟಿದ್ದು ಯಾಕೆ?

ದಕ್ಷಿಣ ಭಾರತದ ಖ್ಯಾತ ನಟಿ ಶ್ರಿಯಾ ಹೆಣ್ಣು ಮಗುವಿನ ತಾಯಿಯಾಗಿದ್ದಾರೆ. ರಷ್ಯಾದ ಗೆಳೆಯ ಆಂಡ್ರೆ ಕೊಶ್ಚೆವ್​ ಜೊತೆ 2018ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದ ನಟಿ ಶ್ರಿಯಾ 2020ರಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಆದರೆ, ಈ ವಿಚಾರವನ್ನು ಅವರು ಅಭಿಮಾನಿಗಳಿಗೆ ಇಂದು ಬಹಿರಂಗಪಡಿಸಿದ್ದಾರೆ.

ದಕ್ಷಿಣ ಭಾರತದ ಬಹುಬೇಡಿಕೆಯ ನಟಿಯಾಗಿರುವ ಶ್ರಿಯಾ 2020ರಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಆದರೆ, ಈ ವಿಷಯವನ್ನು ಉದ್ದೇಶಪೂರ್ವಕವಾಗಿ ಅಭಿಮಾನಿಗಳಿಂದ ಮುಚ್ಚಿಟ್ಟಿದ್ದಾರೆ

ಇದಕ್ಕೆ ಕಾರಣ 2020ರಲ್ಲಿ ಇಡೀ ಜಗತ್ತು ಕೋವಿಡ್​ನಿಂದ ಬಳಲುತ್ತಿತ್ತು. ಇಂತಹ ಸಂದರ್ಭದಲ್ಲಿ ತಮ್ಮ ಕುಟುಂಬಕ್ಕೆ ಹೊಸ ಅತಿಥಿಯ ಆಗಮನದ ಖುಷಿಯಲ್ಲಿದ್ದೇವು. ಈ ಸಮಯದಲ್ಲಿ ಈ ವಿಷಯ ಬಹಿರಂಗ ಪಡಿಸುವುದು ಸೂಕ್ತವಲ್ಲ ಎಂದು ಅಭಿಮಾನಿಗಳಿಂದ ಮುಚ್ಚಿಟ್ಟಿದ್ದಾಗಿ ತಿಳಿಸಿದ್ದಾರೆ

Related Articles

Leave a Reply

Your email address will not be published. Required fields are marked *

Back to top button