ಇತ್ತೀಚಿನ ಸುದ್ದಿ
BIG NEWS: ರಾಯಚೂರು ವಿವಿಗೆ ‘ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿವಿ’ ಎಂದು ಮರುನಾಮಕರಣ

ಬೆಂಗಳೂರು : ರಾಯಚೂರು ವಿಶ್ವವಿದ್ಯಾಲಯಕ್ಕೆ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ ಎಂದು ಮರುನಾಮಕರಣ ಮಾಡಲಾಗಿದೆ.
ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ (ತಿದ್ದುಪಡಿ) ಅಧಿನಿಯಮ, 2024ಕ್ಕೆ ರಾಜ್ಯಪಾಲರ ಅನುಮೋದನೆ ದೊರಕಿದೆ. ರಾಯಚೂರು ವಿಶ್ವವಿದ್ಯಾನಿಲಯವನ್ನು ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯ ಎಂದು ಮರುನಾಮಕರಣಗೊಳಿಸಲಾಗಿದೆ.
https://x.com/siddaramaiah/status/1885694097819869192?ref_src=twsrc%5Etfw%7Ctwcamp%5Etweetembed%7Ctwterm%5E1885694097819869192%7Ctwgr%5E7ac110392d4f2348a70ec2e96ddc0cfef95444cb%7Ctwcon%5Es1_c10&ref_url=https%3A%2F%2Fapi-news.dailyhunt.in%2F