Major Reservoir Water Level: ರಾಜ್ಯದಲ್ಲಿ ಹಲವು ದಿನಗಳಿಂದ ನಿರಂತರವಾಗಿ ಮಳೆ (Rainfall) ಯಾಗುತ್ತಿದೆ. ಇಂದು ಸಹ ರಾಜ್ಯದ ಹಲವೆಡೆ ಮಳೆ ಮುಂದುವರಿಯುವ ನಿರೀಕ್ಷೆ ಇದೆ. ಭಾರಿ ಮಳೆಗೆ ರಾಜ್ಯದಲ್ಲಿ ನದಿಗಳ ನೀರಿನ ಪ್ರಮಾಣ ಹೆಚ್ಚುತ್ತಿದೆ. ಬಹುತೇಕ ಡ್ಯಾಂ (Karnataka dams)ಗಳು ಭರ್ತಿಯಾಗಿದ್ದು, ನದಿಗಳಿಗೆ ನೀರು ಬಿಡಲಾಗುತ್ತಿದೆ. ಈ ಹಿನ್ನೆಲೆ ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಇಂತಿದೆ.
ಕೆಆರ್ಎಸ್ ಜಲಾಶಯ – KRS Dam
ಗರಿಷ್ಠ ಮಟ್ಟ – 124.80 ಅಡಿ
ಒಟ್ಟು ಸಾಮರ್ಥ್ಯ – 49.45 ಟಿಎಂಸಿ
ಇಂದಿನ ನೀರಿನ ಮಟ್ಟ – 49.45 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ – 48.70 ಟಿಎಂಸಿ
ಇಂದಿನ ಒಳಹರಿವು – 4,773 ಕ್ಯೂಸೆಕ್ಸ್
ಇಂದಿನ ಹೊರಹರಿವು – 4,563 ಕ್ಯೂಸೆಕ್ಸ್
ತುಂಗಭದ್ರಾ ಜಲಾಶಯ – Tungabhadra Dam
ಗರಿಷ್ಠ ನೀರಿನ ಮಟ್ಟ – 1,633 ಅಡಿ
ಒಟ್ಟು ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರಿನ ಮಟ್ಟ- 100.09 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 99.62 ಟಿಎಂಸಿ
ಇಂದಿನ ಒಳಹರಿವು – 5,390 ಕ್ಯೂಸೆಕ್ಸ್
ಇಂದಿನ ಹೊರಹರಿವು – 10,733 ಕ್ಯೂಸೆಕ್ಸ್
ಕಬಿನಿ ಜಲಾಶಯ-Kabini Dam
ಗರಿಷ್ಠ ನೀರಿನ ಮಟ್ಟ – 2,284 ಅಡಿ
ಒಟ್ಟು ಸಾಮರ್ಥ್ಯ – 19.52 ಟಿಎಂಸಿ
ಇಂದಿನ ನೀರಿನ ಮಟ್ಟ – 19.52 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ -17.42 ಟಿಎಂಸಿ
ಇಂದಿನ ಒಳಹರಿವು – 2,701 ಕ್ಯೂಸೆಕ್ಸ್
ಇಂದಿನ ಹೊರಹರಿವು – 2,500 ಕ್ಯೂಸೆಕ್ಸ್
ಆಲಮಟ್ಟಿ ಜಲಾಶಯ-Almatti Dam
ಗರಿಷ್ಠ ಮಟ್ಟ – 1,704 ಅಡಿ
ಒಟ್ಟು ಸಾಮರ್ಥ್ಯ – 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 113.43 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-123.08 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್
ಇಂದಿನ ಹೊರಹರಿವು-13,171 ಕ್ಯೂಸೆಕ್ಸ್
ಭದ್ರಾ ಜಲಾಶಯ-Bhadra Dam
ಗರಿಷ್ಠ ಮಟ್ಟ – 657.73 ಮೀಟರ್
ಒಟ್ಟು ಸಾಮರ್ಥ್ಯ – 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 71.32 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-70.15 ಟಿಎಂಸಿ
ಇಂದಿನ ಒಳಹರಿವು- 3,184 ಕ್ಯೂಸೆಕ್ಸ್
ಇಂದಿನ ಹೊರಹರಿವು – 3,792 ಕ್ಯೂಸೆಕ್ಸ್
ಘಟಪ್ರಭಾ ಜಲಾಶಯ-Ghataprabha Dam
ಗರಿಷ್ಠ ಮಟ್ಟ – 662.91 ಮೀಟರ್
ಒಟ್ಟು ಸಾಮರ್ಥ್ಯ – 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 48.86 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-51.00 ಟಿಎಂಸಿ
ಇಂದಿನ ಒಳಹರಿವು – 0 ಕ್ಯೂಸೆಕ್ಸ್
ಇಂದಿನ ಹೊರಹರಿವು – 3,151 ಕ್ಯೂಸೆಕ್ಸ್
ಮಲಪ್ರಭಾ ಜಲಾಶಯ-Malaprabha Dam
ಗರಿಷ್ಠ ಮಟ್ಟ-633.80 ಮೀಟರ್
ಒಟ್ಟು ಸಾಮರ್ಥ್ಯ – 37.73 ಟಿಎಂಸಿ
ಇಂದಿನ ನೀರಿನ ಮಟ್ಟ -35.93 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ – 36.89 ಟಿಎಂಸಿ
ಇಂದಿನ ಒಳಹರಿವು – 208 ಕ್ಯೂಸೆಕ್ಸ್
ಇಂದಿನ ಹೊರಹರಿವು – 1794 ಕ್ಯೂಸೆಕ್ಸ್
ಹೇಮಾವತಿ ಜಲಾಶಯ-Hemavathi Dam
ಗರಿಷ್ಠ ಮಟ್ಟ – 2,922 ಅಡಿ
ಒಟ್ಟು ಸಾಮರ್ಥ್ಯ – 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 26.36 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-33.84 ಟಿಎಂಸಿ
ಇಂದಿನ ಒಳಹರಿವು – 3,318 ಕ್ಯೂಸೆಕ್ಸ್
ಇಂದಿನ ಹೊರಹರಿವು-3,550 ಕ್ಯೂಸೆಕ್ಸ್
ವರಾಹಿ ಜಲಾಶಯ-Varahi Dam
ಗರಿಷ್ಠ ಮಟ್ಟ – 594.36 ಮೀಟರ್
ಒಟ್ಟು ಸಾಮರ್ಥ್ಯ – 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 18.33 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-21.57 ಟಿಎಂಸಿ
ಇಂದಿನ ಒಳಹರಿವು – 139 ಕ್ಯೂಸೆಕ್ಸ್
ಇಂದಿನ ಹೊರಹರಿವು – 469 ಕ್ಯೂಸೆಕ್ಸ್
ಹಾರಂಗಿ ಜಲಾಶಯ-Harangi Dam
ಗರಿಷ್ಠ ಮಟ್ಟ-871.38 ಮೀಟರ್
ಒಟ್ಟು ಸಾಮರ್ಥ್ಯ – 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 7.94 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 7.58 ಟಿಎಂಸಿ
ಇಂದಿನ ಒಳಹರಿವು – 1,158 ಕ್ಯೂಸೆಕ್ಸ್
ಇಂದಿನ ಹೊರಹರಿವು-1,400 ಕ್ಯೂಸೆಕ್ಸ್
ಲಿಂಗನಮಕ್ಕಿ ಜಲಾಶಯ-Linganamakki Dam
ಗರಿಷ್ಠ ಮಟ್ಟ-554.44 ಮೀಟರ್
ಒಟ್ಟು ಸಾಮರ್ಥ್ಯ – 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 137.04 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ – 140.1 ಟಿಎಂಸಿ
ಇಂದಿನ ಒಳಹರಿವು – 1,619 ಕ್ಯೂಸೆಕ್ಸ್
ಇಂದಿನ ಹೊರಹರಿವು – 6,078 ಕ್ಯೂಸೆಕ್ಸ್
ಸೂಪಾ ಜಲಾಶಯ-Supa Dam
ಗರಿಷ್ಠ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ – 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 113.43 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-124.1 ಟಿಎಂಸಿ
ಇಂದಿನ ಒಳಹರಿವು – 821 ಕ್ಯೂಸೆಕ್ಸ್
ಇಂದಿನ ಹೊರಹರಿವು – 1,259 ಕ್ಯೂಸೆಕ್ಸ್