ರಾಜ್ಯಸುದ್ದಿ

10ನೇ ತರಗತಿ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ

Northern Central Railway Recruitment 2021: ಉತ್ತರ ಮಧ್ಯ ರೈಲ್ವೆಯು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1664 ಅಪ್ರೆಂಟಿಸ್​ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಫಿಟ್ಟರ್, ಎಲೆಕ್ಟ್ರಿಷಿಯನ್, ಸ್ಟೆನೋಗ್ರಾಫರ್, ಹೆಲ್ತ್ ಸ್ಯಾನಿಟರಿ ಇನ್ಸ್​ಪೆಕ್ಟರ್ ಹಾಗೂ ಇತರೆ ಹುದ್ದೆಗಳನ್ನು ಭರ್ತಿ ಮಾಡಲು ರೈಲ್ವೆ ಇಲಾಖೆಯು ನೇಮಕಾತಿ ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಡಿಸೆಂಬರ್ 1ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಉತ್ತರ ಮಧ್ಯ ರೈಲ್ವೆಯ ಅಧಿಕೃತ ವೆಬ್​ಸೈಟ್ rrcprjapprentices. in ಗೆ ಭೇಟಿ ನೀಡಬಹುದು.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಉತ್ತರ ಮಧ್ಯ ರೈಲ್ವೆ
ಹುದ್ದೆಯ ಹೆಸರುಅಪ್ರೆಂಟಿಸ್
ಒಟ್ಟು ಹುದ್ದೆಗಳು1664
ವಯೋಮಿತಿ15-24 ವರ್ಷ
ವಿದ್ಯಾರ್ಹತೆ10th,  ITI ಪಾಸಾಗಿರಬೇಕು
ಅರ್ಜಿ ಸಲ್ಲಿಕೆ ವಿಧಾನಆನ್​ಲೈನ್​
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ01/12/2021

Related Articles

Leave a Reply

Your email address will not be published. Required fields are marked *

Back to top button