ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(National Highway Authority of India) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 90 ಡೆಪ್ಯುಟಿ ಮ್ಯಾನೇಜರ್(Deputy Manager) ಹುದ್ದೆಗಳು ಖಾಲಿ ಇದ್ದು, ಬಿಇ(B.E), ಬಿ.ಟೆಕ್(B.Tech) ಪದವೀಧರರು ಅರ್ಜಿ ಸಲ್ಲಿಸಬಹುದಾಗಿದೆ. ನವೆಂಬರ್ 1ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ನವೆಂಬರ್ 30 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಭಾರತ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ |
ಹುದ್ದೆಯ ಹೆಸರು | ಡೆಪ್ಯುಟಿ ಮ್ಯಾನೇಜರ್ |
ಒಟ್ಟು ಹುದ್ದೆಗಳು | 90 |
ವಿದ್ಯಾರ್ಹತೆ | ಬಿಇ, ಬಿ.ಟೆಕ್ |
ಉದ್ಯೋಗದ ಸ್ಥಳ | ನವದೆಹಲಿ |
ವೇತನ | ಮಾಸಿಕ ₹ 15,600-1,77,500 |
ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ |
ಅರ್ಜಿ ಸಲ್ಲಿಕೆ ಆರಂಭ ದಿನಾಂಕ | 1/11/2021 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 30/11/2021 |
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 1/11/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30/11/2021