ದೇಶ

10 States By Election : ದೇಶದ 10 ರಾಜ್ಯಗಳಲ್ಲಿ ಕರ್ನಾಟಕ ಸೇರಿ 31 ಕ್ಷೇತ್ರಗಳ ಉಪಚುನಾವಣೆಗೆ ಇಂದು ಮತದಾನ ಆರಂಭ

ನವದೆಹಲಿ: ಇಂದು ದೇಶಾದ್ಯಂತ ಕರ್ನಾಟಕ ರಾಜ್ಯ ಸೇರಿ ಒಟ್ಟು ಹತ್ತು ರಾಜ್ಯಗಳಲ್ಲಿ 31 ಕ್ಷೇತ್ರಗಳ ಉಪಚುನಾವಣೆಗೆ ಮತದಾನ ನಡೆಡಿದ್ದು,

ಕರ್ನಾಟಕದ ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

ಇನ್ನು ರಾಜಸ್ಥಾನದಲ್ಲಿ 7 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

ಪಶ್ಚಿಮ ಬಂಗಾಳ-6 ಕ್ಷೇತ್ರ, ಅಸ್ಸಾಂ ನಲ್ಲಿ-5, ಬಿಹಾರದಲ್ಲಿ 4, ಮಧ್ಯಪ್ರದೇಶ-2, ಛತ್ತೀಸ್​​ಗಢ-1, ಗುಜರಾತ್​​​​​​ , ಕೇರಳ ಮೇಘಾಲಯದಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಉಪಚುನಾವಣೆ ನಡೆಯಲಿದೆ.

ವಯನಾಡು ಲೋಕಸಭೆಗೂ ಇಂದು ಉಪಚುನಾವಣೆಯ ಮತದಾನ ನಡೆಯಲಿದ್ದು, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್​​​ ಗಾಂಧಿ ಅವರಿಂದ ತೆರವಾದ ವಯನಾಡು ಕ್ಷೇತ್ರಕ್ಕೆ ರಾಹುಲ್ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸ್ಪರ್ಧಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button