ರಾಜ್ಯ

Karnataka Budget| 75 ವರ್ಷ ಮೇಲ್ಪಟ್ಟವರಿಗೂ ‘ಅನ್ನ ಸುವಿಧಾ’ ಯೋಜನೆ ವಿಸ್ತರಣೆ

ರಾಜ್ಯ ಬಜೆಟ್‌ 2024: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳು

  • ಅನ್ನಭಾಗ್ಯ ಯೋಜನೆಯಡಿ, ಸಹಾಯಧನದ ಬದಲಾಗಿ, 5 ಕೆ.ಜಿ. ಹೆಚ್ಚುವರಿ ಅಕ್ಕಿ ವಿತರಣೆ; 4.21 ಕೋಟಿ ಫಲಾನುಭವಿಗಳಿಗೆ ಅನುಕೂಲ.
  • ಸಾರ್ವಜನಿಕ ವಿತರಣಾ ವ್ಯವಸ್ಥೆ ಸುಧಾರಣೆಗೆ ₹5 ಕೋಟಿ.
  • 80 ವರ್ಷ ಮೇಲ್ಪಟ್ಟ ಹಿರಿಯವರು ಮಾತ್ರ ಇರುವ ಮನೆಗಳಿಗೆ ಆಹಾರ ಧಾನ್ಯಗಳನ್ನು ತಲುಪಿಸುವ ʻಅನ್ನ ಸುವಿಧಾʼ ಯೋಜನೆ 75 ವಯಸ್ಸು ಮೇಲ್ಪಟ್ಟ ಹಿರಿಯ ನಾಗರಿಕರು ಇರುವ ಮನೆಗಳಿಗೂ ವಿಸ್ತರಣೆ.

ಅನ್ನಭಾಗ್ಯ ಯೋಜನೆಯ ಸಗಟು ಲಾಭಾಂಶ ಪ್ರತಿ ಕ್ವಿಂಟಾಲ್‌ಗೆ 45 ರೂಗಳಿಗೆ ಹೆಚ್ಚಳ.

Related Articles

Leave a Reply

Your email address will not be published. Required fields are marked *

Back to top button