ಇತ್ತೀಚಿನ ಸುದ್ದಿ
BREAKING : ಶಿಗ್ಗಾಂವಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ‘ಯಾಸೀರ್ ಪಠಾಣ್’ ಗೆ ಭರ್ಜರಿ ಗೆಲುವು!

ಶಿಗ್ಗಾಂವಿ : ಉಪಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಪಠಾಣ್ ಭರ್ಜರಿ ಗೆಲುವು ಪಡೆದುಕೊಂಡಿದ್ದಾರೆ.
ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಪುತ್ರ, ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿಗೆ ತೀವ್ರ ಹಿನ್ನಡೆಯಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಪಠಾಣ್ ಭರ್ಜರಿ ಗೆಲುವು ಪಡೆದುಕೊಂಡಿದ್ದಾರೆ.