ಕ್ರೈಂ

Breaking news: ಬೆಂಗಳೂರಲ್ಲಿ ಭಯಾನಕ ಕೃತ್ಯ : ತೆಂಗಿನಕಾಯಿ ಕದಿಯಲು ಬಂದಿದ್ದ ವ್ಯಕ್ತಿಯನ್ನು ಹೊಡೆದು ಕೊಂದ ಮಾಲೀಕ.!

ತೆಂಗಿನಕಾಯಿ ಕದಿಯಲು ಬಂದಿದ್ದ ವ್ಯಕ್ತಿಯನ್ನು ಮಾಲೀಕ ಹೊಡೆದು ಕೊಂದು ಕೊಲೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರು : ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಬೂದಿಹಾಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸಿದ್ದರಾಜು ಎಂಬ ವ್ಯಕ್ತಿ ತೆಂಗಿನನಾಯಿ ಕದಿಯಲು ಮಂಜುನಾಥ್ ಎಂಬಾತನ ತೋಟಕ್ಕೆ ಹೋಗಿದ್ದು , ಮಂಜುನಾಥ್ ದೊಣ್ಣೆಯಿಂದ ಸಿದ್ದರಾಜು ಮೇಲೆ ಹಲ್ಲೆ ನಡೆಸಿದ್ದಾನೆ.

ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ಸಿದ್ದರಾಜು ಸ್ಥಳದಲ್ಲೇ ಕುಸಿದು ಬಿದ್ದಿದ್ದು, ಸ್ಥಳಕ್ಕೆ ಬಂದ ಪತ್ನಿ ಸಿದ್ದರಾಜುನನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಮಾರ್ಗಮಧ್ಯೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Related Articles

Leave a Reply

Your email address will not be published. Required fields are marked *

Back to top button