ಕ್ರೈಂ
ಮುದಗಲ್ | ವಿಷ ಸೇವಿಸಿ ವೈದ್ಯ ಆತ್ಮಹತ್ಯೆ

ಲಿಂಗಸುಗೂರು : ತಾಲೂಕಿನ ಮುದಗಲ್ ಪಟ್ಟಣದ ಹೊರವಲಯದ ವಿಷ ಸೇವಿಸಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಕುಷ್ಟಗಿ ಮೂಲದ ವೈದ್ಯ ರಮೇಶ ಜಾದವ್ ಎಂದು ಗುರುತಿಸಲಾಗಿದೆ.
ಸಂಸಾರದ ಕಲಹದಿಂದ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಇನ್ನೂ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಇನ್ನೂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿಲ್ಲ ಎಂದು ಗೊತ್ತಾಗಿದೆ.
ವರದಿ: ಮುಸ್ತಾಫಾ tv8kannada ಲಿಂಗಸುಗೂರು