ರಾಜ್ಯಸುದ್ದಿ

ಮಾಸಿಕ ವೇತನ ₹ 34,800, ಆಗ್ನೇಯ ರೈಲ್ವೆಯಲ್ಲಿ ಉದ್ಯೋಗ..!

ಸೌತ್ ಈಸ್ಟರ್ನ್ ರೈಲ್ವೆ(ಆಗ್ನೇಯ ರೈಲ್ವೆ) (South Eastern Railway)ಯು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 11 ಸೀನಿಯರ್ ಇನ್​ಸ್ಟ್ರಕ್ಟರ್(Senior Instructor) ಹಾಗೂ ಜೂನಿಯರ್ ಇನ್​ಸ್ಟ್ರಕ್ಟರ್(Junior Instructor)​ ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳಿ ಅರ್ಜಿ ಸಲ್ಲಿಸಬಹುದಾಗಿದೆ.

ಸ್ನಾತಕೋತ್ತರ ಪದವಿ(Master’s Degree) ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಆಫ್​ಲೈನ್​(ಪೋಸ್ಟ್​)(Offline) ಮೂಲಕ ನವೆಂಬರ್ 18ರವರೆಗೆ ಅರ್ಜಿ ಹಾಕಬಹುದಾಗಿದೆ. ಅಕ್ಟೋಬರ್ 21ರಿಂದಲೇ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಆಗ್ನೇಯ ರೈಲ್ವೆಯ ಅಧಿಕೃತ ವೆಬ್​ಸೈಟ್​ ser.indianrailways.gov.in ಗೆ ಭೇಟಿ ನೀಡಿ.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಆಗ್ನೇಯ ರೈಲ್ವೆ
ಹುದ್ದೆಯ ಹೆಸರುಸೀನಿಯರ್ ಇನ್​ಸ್ಟ್ರಕ್ಟರ್, ಜೂನಿಯರ್ ಇನ್​ಸ್ಟ್ರಕ್ಟರ್
ಒಟ್ಟು ಹುದ್ದೆಗಳು: 11
ವಿದ್ಯಾರ್ಹತೆಸ್ನಾತಕೋತ್ತರ ಪದವಿ
ಕೆಲಸದ ಸ್ಥಳಖರಗ್​ಪುರ
ಸಂಬಳಮಾಸಿಕ ₹9,300-34,800
ಅರ್ಜಿ ಸಲ್ಲಿಸುವ ವಿಧಾನಆಫ್​ಲೈನ್(ಪೋಸ್ಟಲ್)
ಅರ್ಜಿ ಸಲ್ಲಿಕೆ ಆರಂಭ ದಿನಾಂಕ21/10/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ18/11/2021

Related Articles

Leave a Reply

Your email address will not be published. Required fields are marked *

Back to top button