ಇತ್ತೀಚಿನ ಸುದ್ದಿ
ವಿಜೃಂಭಣೆಯಿಂದ ಜರುಗಿದ ಕೊಟ್ಟೂರೇಶ್ವರ ಸ್ವಾಮಿಯ ರಥೋತ್ಸವ

ಕೊಟ್ಟೂರು : ವಿಜಯನಗರ ಜಿಲ್ಲೆ ಕೊಟ್ಟೂರಿನ ಶ್ರೀಗುರು ಕೊಟ್ಟೂರೇಶ್ವರ ಸ್ವಾಮಿಯ ರಥೋತ್ಸವ ಶನಿವಾರ ಸಂಜೆ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು.

ವಿಜಯನಗರ ಜಿಲ್ಲೆ ಕೊಟ್ಟೂರಿನ ಶ್ರೀಗುರು ಕೊಟ್ಟೂರೇಶ್ವರ ಸ್ವಾಮಿಯ ರಥೋತ್ಸವ ಶನಿವಾರ ಸಂಜೆ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು