ಇತ್ತೀಚಿನ ಸುದ್ದಿ
BREAKING : ಬೆಂಗಳೂರಿಗೆ ಆಗಮಿಸಿದ ಅಮಿತ್ ಶಾ : ಹೂಗುಚ್ಚ ನೀಡಿ ಸ್ವಾಗತ ಕೋರಿದ ಬಿ.ವೈ ವಿಜಯೇಂದ್ರ.!

ಬೆಂಗಳೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಶುಕ್ರವಾರ ಬೆಂಗಳೂರಿಗೆ ಆಗಮಿಸಿದ್ದಾರೆ.
ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿಂತಿರುಗಲಿರುವ ಅವರ ಭೇಟಿ ಮೂರು ಗಂಟೆಗೆ ಸೀಮಿತವಾಗಿದೆ. ಅವರ ಭೇಟಿಯ ವೇಳೆ ಪಕ್ಷದ ಯಾವುದೇ ಕಾರ್ಯಕ್ರಮಗಳು ನಿಗದಿಯಾಗಿಲ್ಲ.ಬೆಂಗಳೂರಿಗೆ ಆಗಮಿಸಿದ ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಅಮಿತ್ ಶಾ ಅವರನ್ನು ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಅವರು ಆತ್ಮೀಯವಾಗಿ ಸ್ವಾಗತಿಸಿದರು.
https://x.com/BJP4Karnataka/status/1897906685513285674?ref_src=twsrc%5Etfw%7Ctwcamp%5Etweetembed%7Ctwterm%5E1897906685513285674%7Ctwgr%5E77c4985782964ba1c64c3b10eca98232ea51b2dd%7Ctwcon%5Es1_c10&ref_url=https%3A%2F%2Fapi-news.dailyhunt.in%2F