ದೇಶ

VIRAL VIDEO : ಪಾಕ್ ವಿರುದ್ಧ ಘೋಷಣೆ ಕೂಗುವ ಭರದಲ್ಲಿ ಬಿಜೆಪಿ ಕಾರ್ಯಕರ್ತನ ಎಡವಟ್ಟು – VIDEO

ಪಹಲ್ಗಾಮ್ ಉಗ್ರರ ದಾಳಿಯನ್ನು ಖಂಡಿಸಿ ದೇಶದಲ್ಲಿ ಪಾಕ್ ವಿರುದ್ಧ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ಪಾಕ್ ವಿರುದ್ಧ ಘೋಷಣೆ ಕೂಗುವ ಭರದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ.

ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ನಡೆದ ದಾಳಿಗೆ ಸಂಬಂಧಪಟ್ಟಂತೆ ಬಿಜೆಪಿಯ ಕೆಲ ಕಾರ್ಯಕರ್ತರು ದಾಳಿಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಈ ವೇಳೆ ಬಿಜೆಪಿಯ ಕಾರ್ಯಕರ್ತನೋರ್ವ ಪಾಕ್ ವಿರುದ್ಧ ಧಿಕ್ಕಾರ ಕೂಗುವ ಭಾರತದಲ್ಲಿ ಎಡವಟ್ಟು ಮಾಡಿಕೊಂಡಿದ್ದಾರೆ.

https://x.com/Amockx2022/status/1919298425364828657?t=JcM2rpwztEAQLorG3QGzLw&s=08

ಪ್ರತಿಭಟನೆಯಲ್ಲಿ ದಿಕ್ಕಾರ ಕೂಗುವ ಭರದಲ್ಲಿ ಜೈಹೋ ಹಿಂದೂಸ್ತಾನ್ ಎಂದು ಹೇಳುವ ಬದಲು ಜೈಹೋ ಪಾಕಿಸ್ತಾನ್ ಎಂದು ಹೇಳಿದ್ದಾರೆ. ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ.

Related Articles

Leave a Reply

Your email address will not be published. Required fields are marked *

Back to top button