ರಾಜ್ಯ

ಅಕ್ಟೋಬರ್ 21 ರಿಂದ ಮತ್ತೆ ಮಳೆ ಆರ್ಭಟ: ಬೆಂಗಳೂರಿನಲ್ಲಿ ಯೆಲ್ಲೋ ಅಲರ್ಟ್!

ಬೆಂಗಳೂರು : ಅಕ್ಟೋಬರ್ 21 ರಿಂದ ಮತ್ತೆ ಮಳೆ ಆರ್ಭಟ ಜೋರಾಗಿರಲಿದ್ದು, ಬೆಂಗಳೂರಿನಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ತುಮಕೂರು, ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Related Articles

Leave a Reply

Your email address will not be published. Required fields are marked *

Back to top button