ರಾಜ್ಯಸುದ್ದಿ

ಆದಿಚುಂಚನಗಿರಿ ಯೂನಿವರ್ಸಿಟಿಗೆ ಆಗಮಿಸಿದ ಉಪ ರಾಷ್ಟ್ರಪತಿಗಳು

ಮಂಡ್ಯ : ಜಿಲ್ಲೆ ನಾಗಮಂಗಲದ ಬೆಳ್ಳೂರಿನಲ್ಲಿರುವ ಆದಿಚುಂಚನಗಿರಿ ವಿಶ್ವವಿದ್ಯಾಲಯದ ಹ್ಯಾಲಿಪ್ಯಾಡ್ ಗೆ ಉಪರಾಷ್ಟ್ರಪತಿ ರಜಗದೀಪ್ ಧನಕರ್ ಅವರು ಆಗಮಿಸಿದರು.

ಆದಿಚುಂಚನಗಿರಿ ಯೂನಿವರ್ಸಿಟಿ ಸಂವಾದದಲ್ಲಿ ಭಾಗವಹಿಸಲಿರುವ ಉಪ ರಾಷ್ಟ್ರಪತಿಗಳಿಗೆ ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿ ಡಾ: ಕುಮಾರ ಅವರು ಆತ್ಮೀಯವಾಗಿ ಹೂಗುಚ್ಛ ನೀಡುವ ಮೂಲಕ ಸ್ವಾಗತ ನೀಡಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್ ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button