ದೇಶ
BREAKING : ಸಂಡೂರು ಉಪಚುನಾವಣೆ ಫಲಿತಾಂಶ ; ಕಾಂಗ್ರೆಸ್ ಅಭ್ಯರ್ಥಿ ‘ಅನ್ನಪೂರ್ಣ ತುಕಾರಾಂ’ಗೆ ಭರ್ಜರಿ ಗೆಲುವು.!

ಸಂಡೂರು ವಿಧಾನಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು ಸಾಧಿಸಿದ್ದು, ಚುನಾವಣಾ ಆಯೋಗದಿಂದಅಧಿಕೃತ ಘೋಷಣೆಯೊಂದೇ ಬಾಕಿಯಿದೆ ಎಂದು ಹೇಳಲಾಗುತ್ತಿದೆ.
ಅನ್ನಪೂರ್ಣ ತುಕಾರಾಂ ಅವರು ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ವಿರುದ್ಧ 9000 ಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ವರದಿ : C ಕೊಟ್ರೇಶ್ tv8kannada ಬಳ್ಳಾರಿ