ದೇಶ

71, 000 ಜನರಿಗೆ ವಿಡಿಯೋ ಕಾನ್ಸರೆನ್ಸ್ ಮೂಲಕ ಪ್ರಧಾನಿ ಮೋದಿಯಿಂದ ನೇಮಕಾತಿ ಪತ್ರ ವಿತರಣೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ವಿವಿಧ ಕೇಂದ್ರ ಸರ್ಕಾರದ ಇಲಾಖೆಗಳಿಗೆ ನೇಮಕಗೊಂಡ ಉದ್ಯೋಗಿಗಳಿಗೆ ಹೊಸದಾಗಿ 71,000 ವಿಡಿಯೋ ಕಾನ್ಸರೆನ್ಸ್ ಮೂಲಕ ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ.

ನೇಮಕಾತಿ ಪತ್ರ ವಿತರಣಾ ಕಾರ್ಯಕ್ರಮವು ದೇಶದ 45 ಕಡೆಗಳಲ್ಲಿ ನಡೆಯಲಿದ್ದು, ಈ ವೇಳೆ ಪ್ರಧಾನಿ ಮೋದಿ ವಿಡಿಯೋ ಕಾನ್ಸರೆನ್ಸ್ ಮೂಲಕವೇ ಜನರನ್ನುದ್ದೇಶಿಸಿ ಮಾತನಾಡಲಿದ್ದಾರೆ. ದೇಶದ ಯುವಕರಿ ಗೆ ಉದ್ಯೋಗ ಒದಗಿಸುವ ರೋಜ್‌ಗಾರ್ ಮೇಳದ ಅಡಿಯಲ್ಲಿ ಗೃಹ ಸಚಿವಾಲಯ, ಅಂಚೆ ಇಲಾಖೆ, ಉನ್ನತ

रोज़गार मेला Rozgar Mela

ಶಿಕ್ಷಣ ಇಲಾಖೆ, ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ, ಹಣಕಾಸು ಸೇವೆ ಇಲಾಖೆ ಸೇರಿದಂತೆ ಕೇಂದ್ರ ಸರ್ಕಾರದ ವಿವಿಧ ಸಚಿವಾಲಯ ಹಾಗೂ ಇಲಾಖೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗಿದೆ. ಎಂದು ಪ್ರಧಾನಿಯವರ ಕಚೇರಿ ಮಾಹಿತಿ ನೀಡಿದೆ.

Related Articles

Leave a Reply

Your email address will not be published. Required fields are marked *

Back to top button