ಇತ್ತೀಚಿನ ಸುದ್ದಿ
ಆನೆ ದಾಳಿಗೆ 22 ವರ್ಷದ ಅವಿನಾಶ್ ಬಲಿ

ಎಚ್ ಡಿ ಕೋಟೆ : ತಾಲೋಕಿನ ಗದ್ದೆಹಳ್ಳ ಗ್ರಾಮದ 24 ವರ್ಷದ ಅವಿನಾಶ್ ಎಂಬುವ ಯುವಕ ಆನೆ ದಾಳಿಗೆ ಬಲಿಯಾದ ದುರ್ದೈವಿ ಸರಗೂರು ತಾಲೂಕು ಸಾಗರೆ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಒಳಪಡುವ ಗದ್ದೆಹಳ್ಳ ಗ್ರಾಮದ ಕಾಂತ ನಾಯಕನ ಪುತ್ರ ಅವಿನಾಶ್ 22 ವರ್ಷದ ಯುವಕ ಬೆಳಿಗ್ಗೆ 7 ಗಂಟೆ ಸಮಯದಲ್ಲಿ ಜಮೀನಿಗೆ ನೀರು ಹಾಯಿಸಲು ತೆರಳಿದ ಮೋಟಾರ್ ಸ್ವಿಚ್ ಆನ್ ಮಾಡಿ ಮನೆಗೆ ತೆರಳುತ್ತಿದ್ದ ಸಮಯದಲ್ಲಿ ಐದು ಆನೆಗಳ ಹಿಂಡು ಮುಖಮುಖಿ ಆಗಿದ ಸಂದರ್ಭದಲ್ಲಿ ಆನೆಗಳ ಗುಂಪು ಯುವಕನ ಮೇಲೆ ದಾಳಿ ನಡೆಸಿದ ಪರಿಣಾಮ ಯುವಕ ಸ್ಥಳದಲ್ಲೇ ಮೃತಪಟ್ಟಿರುತ್ತಾನೆ ,
ಕುಟುಂಬಸ್ತರ ಆಕ್ರಂದನ ಮುಗಿಲು ಮುಟ್ಟಿತು 11 ಗಂಟೆ ಆದರೂ ಅಧಿಕಾರಿಗಳು ಬರೆದಿದ್ದ ಕಾರಣ ಗ್ರಾಮಸ್ಥರು ಅರಣ್ಯ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.