-
ಚಿಕ್ಕಮಗಳೂರು: ಮಹಿಳೆಗೆ ವಕ್ಕರಿಸಿದ ಮಂಗನ ಕಾಯಿಲೆ; 9ಕ್ಕೆ ಏರಿದ ಪ್ರಕರಣಗಳ ಸಂಖ್ಯೆ
ಚಿಕ್ಕಮಗಳೂರು, ಫೆ.8: ಜಿಲ್ಲೆಯಲ್ಲಿ ಮಂಗನ ಕಾಯಿಲೆ ಪ್ರಕರಣಗಳಲ್ಲಿ ಹೆಚ್ಚಳವಾಗುತ್ತಿದ್ದು, ಇದೀಗ ಮತ್ತೊಂದು ಪ್ರಕರಣ ದಾಖಲಾಗಿದೆ. ತಪಾಸಣೆಗೆ ಒಳಪಡಿಸಿದ ಏಳು ಜನರ ಪೈಕಿ 55 ವರ್ಷದ ಮಹಿಳೆಗೆ ಮಂಗನ ಕಾಯಿಲೆ ಸೋಂಕು…
Read More » -
404 ಕೆಪಿಟಿಸಿಎಲ್ ಸಹಾಯಕ ಇಂಜಿನಿಯರ್ಗಳ ನೇಮಕಕ್ಕೆ ಹೈಕೋರ್ಟ್ ಅನುಮತಿ
ಬೆಂಗಳೂರು, ಫೆಬ್ರವರಿ 7: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL) ಗೆ 404 ಸಹಾಯಕ ಇಂಜಿನಿಯರ್ಗಳ ನೇಮಕಕ್ಕೆ ಷರತ್ತಿನ ಅನುಮತಿ ನೀಡಿ ಹೈಕೋರ್ಟ್ ವಿಭಾಗೀಯ ಪೀಠದಿಂದ ಮಧ್ಯಂತರ ಆದೇಶ ಹೊರಡಿಸಲಾಗಿದೆ.…
Read More » -
ಹಾಸನ: ಕೋರ್ಟ್ನಲ್ಲಿ ಸಾಕ್ಷಿ ಹೇಳಲು ಮುಂದಾಗಿದ್ದ ವ್ಯಕ್ತಿಯ ಬರ್ಬರ ಕೊಲೆ
ಹಾಸನ, ಫೆಬ್ರವರಿ 07: ನ್ಯಾಯಾಲಯದಲ್ಲಿ ಸಾಕ್ಷಿ ಹೇಳಲು ಮುಂದಾಗಿದ್ದ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿದ ಆರೋಪಿಯನ್ನು ಅರಸೀಕೆರೆ ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಅರಸೀಕೆರೆ ತಾಲೂಕಿನ ತೂಬಿನಕೆರೆ ಬೋವಿ ಕಾಲೋನಿ ನಿವಾಸಿ…
Read More » -
ರಾಜಕೀಯ
ಕರ್ನಾಟಕ ಗೆಲ್ಲಲು ಬಿಜೆಪಿ ಕೇಂದ್ರ ನಾಯಕರ ಯೋಜನೆ: ಲೋಕಸಭೆ ಟಿಕೆಟ್ಗೆ ರಾಜ್ಯ ನಾಯಕರ ಮಧ್ಯೆ ಪೈಪೋಟಿ
ಬೆಂಗಳೂರು, ಫೆಬ್ರವರಿ 6: ಲೋಕಸಭೆ ಚುನಾವಣೆಯಲ್ಲಿ ಹ್ಯಾಟ್ರಿಕ್ ಗೆಲುವಿಗೆ ಬಿಜೆಪಿ ಹೈಕಮಾಂಡ್ ಪಣ ತೊಟ್ಟಿದೆ. ಕಳೆದ ಬಾರಿಯಂತೆ ಕರ್ನಾಟಕದಲ್ಲಿ ಅತಿ ಹೆಚ್ಚು ಸ್ಥಾನ ಗೆಲ್ಲಲು ಸಿದ್ಧತೆಗೆ ಚುನಾವಣಾ ಚಾಣಕ್ಯ ಅಮಿತ್…
Read More » -
ಭಾರತದ ಈ ನಗರದಲ್ಲಿ ಗೋಬಿ ಮಂಚೂರಿಯನ್ ಮಾರಾಟ ನಿಷೇಧ
ಗೋಬಿ ಮಂಚೂರಿಯನ್ ಸಾಕಷ್ಟು ಜನರ ಅಚ್ಚು ಮೆಚ್ಚಿನ ಫುಡ್. ಇದೀಗಾ ಗೋಬಿ ಪ್ರಿಯರಿಗೆ ಸರ್ಕಾರ ಕಹಿ ಸುದ್ದಿಯೊಂದನ್ನು ನೀಡಿದೆ. ಹೌದು, ಗೋವಾದ ಮಪುಸಾ ನಗರದಲ್ಲಿ ಯಾವುದೇ ಅಂಗಡಿಗಳಲ್ಲಿ ಗೋಬಿ ಮಂಚೂರಿಯನ್ ಮಾರಾಟ…
Read More » -
ರೈತರ ಹಣ ಬಿಡುಗಡೆ ಮಾಡದಿದ್ರೆ ಸರ್ಕಾರದ ವಿರುದ್ಧ ಜನ, ಜಾನುವಾರುಗಳ ಜೊತೆ ಹೋರಾಟ ಮಾಡಬೇಕಾಗುತ್ತದೆ: ಬಿವೈ ವಿಜಯೇಂದ್ರ
ಬೆಂಗಳೂರು, ಫೆಬ್ರವರಿ 05: ಸರ್ಕಾರ ಹಾಲು ಉತ್ಪಾದಕರ ಪ್ರೋತ್ಸಾಹ ಧನ ಬಾಕಿ ಉಳಿಸಿಕೊಂಡಿದೆ. ಹಣ ಬಾಕಿ ಉಳಿಸಿಕೊಂಡಿದ್ದರಿಂದ ಹಾಲು ಉತ್ಪಾದನೆ ಕುಂಠಿತಗೊಂಡಿದೆ. ಬಿಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಹಾಲು…
Read More » -
ಫೆ.03ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ
ಬೆಂಗಳೂರು, ಫೆ.03: ಫೆಬ್ರವರಿ ಮೊದಲ ವಾರದಿಂದಲೇ ರಾಜ್ಯದಲ್ಲಿ ಚಳಿ ಕಡಿಮೆಯಾಗುತ್ತಿದೆ. ಮುಂದಿನ 48 ಗಂಟೆಗಳು, ಅಂದರೆ ಶನಿವಾರ ಹಾಗೂ ಭಾನುವಾರ ರಾಜ್ಯಾದ್ಯಂತ ಒಣಹವೆ ಇರುವ ಸಾಧ್ಯತೆ ಇದೆ. ಭಾರತೀಯ…
Read More » -
ಹೊಸ ಕಡ್ಡಾಯ ಗ್ರಾಚ್ಯುಟಿ ಮಸೂದೆ ಜಾರಿಗೆ ತರಲು ರಾಜ್ಯ ಸರ್ಕಾರ ಚಿಂತನೆ
ಬೆಂಗಳೂರು, ಫೆಬ್ರವರಿ 02: ರಾಜ್ಯ ಸರ್ಕಾರವು ಶೀಘ್ರದಲ್ಲೇ ಕಡ್ಡಾಯ ಹೊಸ ಗ್ರಾಚ್ಯುಟಿ ಮಸೂದೆಯನ್ನು ಜಾರಿಗೆ ತರಲಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು…
Read More » -
ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಸುಗ್ರೀವಾಜ್ಞೆ ವಾಪಸ್ ಕಳುಹಿಸಿದ ರಾಜ್ಯಪಾಲರು: ವಿಧೇಯಕ ಮಂಡನೆಗೆ ಸೂಚನೆ
ಬೆಂಗಳೂರು, ಜನವರಿ 31: ಸೂಚನಾ ಫಲಕಗಳಲ್ಲಿ ಕಡ್ಡಾಯವಾಗಿ ಶೇ 60 ರಷ್ಟು ಕನ್ನಡ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಸಿದ್ಧಪಡಿಸಿದ್ದ ಸುಗ್ರೀವಾಜ್ಞೆಯನ್ನು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ವಾಪಸ್ ಕಳುಹಿಸಿದ್ದಾರೆ ಎಂದು…
Read More » -
ಧಿಡೀರನೆ ಕುಸಿದ ಈರುಳ್ಳಿ ಬೆಲೆ: ಕೆಜಿಗೆ 3-4 ರೂ. ಮಾರಾಟ, ಕಂಗಾಲ ಆದ ರೈತ
ಭೀಕರ ಬರಗಾಲದ ನಡುವೆಯೂ ರೈತರು ಈರುಳ್ಳಿ ಬೆಳದಿದ್ದರು. ಉತ್ತಮ ಬೆಲೆ ಸಿಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದರು. ಆದರೆ ಈಗ ಬೆಲೆ ಕುಸಿತವಾಗಿದೆ. ಹೀಗಾಗಿ ರೈತರು ಈರುಳ್ಳಿ ಮಾರದೆ ದರ…
Read More »