ದೇಶ
-
ಅಂಬೇಡ್ಕರ್ ಪರಂಪರಗೆ ಧಕ್ಕೆಯಾದರೆ ದೇಶ ಸಹಿಸುವುದಿಲ್ಲ; ಕಮಲ್ ಹಾಸನ್
ಚೆನ್ನೈ: ಸಂವಿಧಾನದ ಶಿಲ್ಪಿ ರೂಪಿಸಿದ ವಿಚಾರಗಳು ಜನರ ಭಾವನೆಗಳನ್ನು ಕೆರಳಿಸಲು ದುರುಪಯೋಗಪಡಿಸಿಕೊ ಳ್ಳುವ ಬದಲು ಪ್ರಗತಿಗೆ ಪ್ರೇರೇಪಿಸಬೇ ಕು ಎಂದು ನಟ ಕಮಲ್ ಹಾಸನ್ ಅಭಿಪ್ರಾಯಪಟ್ಟಿದ್ದಾರೆ. ಡಾ.ಬಿ.ಆರ್.…
Read More » -
Amit Shah: ಮಲ್ಲಿಕಾರ್ಜುನ್ ಖರ್ಗೆ ಬೇಡಿಕೆಯಂತೆ ರಾಜೀನಾಮೆ ಕೊಡಲು ನಾನು ಸಿದ್ಧ: ಅಮಿತ್ ಶಾ ಸ್ಫೋಟಕ ಹೇಳಿಕೆ
ನವದೆಹಲಿ, ಡಿಸೆಂಬರ್ 19 : ಸಂಸತ್ತಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ನೀಡಿರುವ ಹೇಳಿಕೆ ಭಾರಿ ಕೋಲಾಹಲ ಸೃಷ್ಟಿಸಿದೆ. ಅಮಿತ್…
Read More » -
ಕಾಂಗ್ರೆಸ್ 60 ವರ್ಷಗಳಲ್ಲಿ ಮಾಡಿರುವುದಕ್ಕಿಂತ ಹೆಚ್ಚು ಕೆಲಸ ನಾವು 10 ವರ್ಷಗಳಲ್ಲೇ ಮಾಡಿದ್ದೇವೆ: ಪ್ರಧಾನಿ ಮೋದಿ
ಜೈಪುರ: ಕಾಂಗ್ರೆಸ್ ರಾಜ್ಯಗಳ ನಡುವಿನ ವಿವಾದಗಳನ್ನು ಉತ್ತೇಜಿಸಿತು ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದರು. ರಾಜಸ್ಥಾನದಲ್ಲಿ ಆಯೋಜಿಸಿರುವ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಿಮ್ಮ ಜೀವನದಿಂದ ನೀರಿನ…
Read More » -
ಮೋದಿ ಸರ್ಕಾರದಿಂದ ನಾಳೆ ಲೋಕಸಭೆಯಲ್ಲಿ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆ ಮಂಡನೆ
ನವದೆಹಲಿ: ಕಾನೂನು ಸಚಿವ ಅರ್ಜುನ್ ಮೇಘವಾಲ್ ಅವರು ಮಂಗಳವಾರ ಲೋಕಸಭೆಯಲ್ಲಿ ‘ಒಂದು ರಾಷ್ಟ್ರ’ ಒಂದು ಚುನಾವಣೆ’ ಮಸೂದೆಯನ್ನು ಮಂಡಿಸಲಿದ್ದಾರೆ. ಈ ಮೊದಲು, ಮಸೂದೆಯನ್ನು ಡಿಸೆಂಬರ್ 16 ರ…
Read More » -
ದಿಲ್ಲಿ ವಿಧಾನಸಭಾ ಚುನಾವಣೆ |ಆಪ್ನ ನಾಲ್ಕನೆಅಭ್ಯರ್ಥಿಗಳ ಪಟ್ಟಿಯಲ್ಲಿ ಕೇಜ್ರವಾಲ್, ಅತಿಶಿ ಹೆಸರು,
ಹೊಸದಿಲ್ಲಿ : ಮುಂಬರುವ ದಿಲ್ಲಿ ವಿಧಾನಸಭಾ ಚುನಾವಣೆಗೆ ಇಂದು ಆಮ್ ಆದ್ಮ ಪಕ್ಷ ತನ್ನ ನಾಲ್ಕನೆ ಪಟ್ಟಿ ಪ್ರಕಟಿಸಿದ್ದು, ದಿಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರವಾಲ್ ಮತ್ತೆ…
Read More » -
ಸಂವಿಧಾನದಲ್ಲಿ ಭಾರತಿಯವಾದದ್ದು ಏನೂ ಇಲ್ಲ ಎಂಬ ಸಾವರ್ಕರ್ ನಿಲುವಿಗೆ ಬಿಜೆಪಿ ಬದ್ಧವಾಗಿದೆಯೇ?: ಸಂಸತ್ತಿನಲ್ಲಿ ರಾಹುಲ್ ಗಾಂಧಿ ವಾಗ್ದಾಳಿ.
ಹೊಸದಿಲ್ಲಿ : ನಮ್ಮ ಸಂವಿಧಾನದಲ್ಲಿ ಭಾರತೀಯ ವಾದದ್ದು ಏನೂ ಇಲ್ಲವೆಂದು ಹಿಂದುತ್ವವಾದಿ ವಿನಾಯಕ್ ದಾಮೋದರ್ ಸಾವರ್ಕರ್ ಅಭಿಪ್ರಾಯ ಪಟ್ಟಿದ್ದರು ಎಂಬುದನ್ನು ಉಲ್ಲೇಖಿ ಸಿ ಆಡಳಿತಾರೂಢ ಬಿಜೆಪಿಯ ವಿರುದ್ಧ…
Read More » -
ಒಂದು ದೇಶ – ಒಂದು ಚುನಾವಣೆಗೆ ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಅನುಮೋದನೆ,
ನವದೆಹಲಿ : ಏಕಕಾಲದಲ್ಲಿ ಲೋಕಸಭೆ, ವಿಧಾನಸಭೆ ಚುನಾವಣೆಗೆ ನಡೆಸಲು ನಾಂದಿ ಹಾಡುವ ‘ಏಕ ದೇಶ-ಏಕ ಚುನಾವಣೆ’ ಮಸೂದೆಗೆ ಗುರುವಾರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ…
Read More » -
RBI (ಆರ್.ಬಿ.ಐ) ನೂತನ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ನೇಮಕ
,ನವದೆಹಲಿ: ಆರ್ ಬಿಐ – ಭಾರತೀಯ ರಿಸರ್ವ್ ಬ್ಯಾಂಕ್ ನ ನೂತನ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ಅವರನ್ನು ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.…
Read More » -
ಪ್ರಧಾನಿ ನರೇಂದ್ರ ಮೋದಿಯವರಿಗೆ ಜೀವ ಬೆದರಿಕೆ ಒಡ್ಡಿದ ಸಂದೇಶ ಮುಂಬೈ ಪೊಲೀಸರಿಗೆ ರವಾನೆ
ಮುಂಬೈ: ಪ್ರಧಾನಿ ನರೇಂದ್ರ ಮೋದಿಯವರಿಗೆ ಜೀವ ಬೆದರಿಕೆ ಒಡ್ಡಿದ ಸಂದೇಶವೊಂದನ್ನು ಮುಂಬೈ ಪೊಲೀಸ- ರಿಗೆ ಶನಿವಾರ ಕಳಿಸಲಾಗಿದೆ. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಸಂದೇಶ ರವಾನೆಯಾದ ಸಂಖ್ಯೆಯನ್ನು ಟ್ರೇಸ್…
Read More » -
ಕ.ರಾ.ಸ ಸಂಘದ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಡಾ.ರೇಣುಕಾದೇವಿ ಆಯ್ಕೆ
ಚಾಮರಾಜನಗರ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷರಾಗಿಡಾ.ರೇಣುಕಾದೇವಿ ಆಯ್ಕೆ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದ್ದು, ಫಲಿತಾಂಶ ಹೊರಬಿದ್ದಿದೆ.…
Read More »