ರಾಜ್ಯ
-
ಪತ್ರಕರ್ತರಿಗೆ ಮಾಧ್ಯಮ ಸಂಜೀವಿನಿ ಯೋಜನೆ ಘೋಷಿಸಿದ ಸಿಎಂಗೆ ಕೆಯುಡಬ್ಲ್ಯೂಜೆ ಧನ್ಯವಾದ
ಬೆಂಗಳೂರು: ತುಮಕೂರಿನಲ್ಲಿ ನಡೆದ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ನೀಡಿದ್ದ ಭರವಸೆಯಂತೆಬಜೆಟ್ ನಲ್ಲಿ ಪತ್ರಕರ್ತರಿಗೆಮುಖ್ಯಮಂತ್ರಿ ಮಾಧ್ಯಮ ಸಂಜೀವಿನಿಆರೋಗ್ಯ ಯೋಜನೆ ಘೊಷಿಸಿದ್ದಕ್ಕೆಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ…
Read More » -
ರಾಜ್ಯದಲ್ಲಿ ತಂತ್ರಜ್ಞಾನ ಕ್ಷೇತ್ರವನ್ನು ಬಲಪಡಿಸುವ ಹೊಸ ಐಟಿ ನೀತಿ ಜಾರಿ : ಸಿಎಂ ಘೋಷಣೆ
ಬೆಂಗಳೂರು, ಮಾ.7- ಕರ್ನಾಟಕದಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರವನ್ನು ಬಲಪಡಿಸುವ ಉದ್ದೇಶದಿಂದ ಹೊಸ ಐಟಿ ನೀತಿಯನ್ನು ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬಜೆಟ್ ಭಾಷಣದಲ್ಲಿ ಕೌಡ್ ಕಂಪ್ಯೂಟಿಂಗ್…
Read More » -
ಕೃಷಿ ಕ್ಷೇತ್ರಕ್ಕೆ ಹೈಟೆಕ್ ಟಚ್ ನೀಡಲು, ಡಿಜಿಟಲ್ ಕೃಷಿ ಸೇವೆಗಳ ಕೇಂದ್ರ ಸ್ಥಾಪನೆ
ಬೆಂಗಳೂರು, : – ಜಾಗತಿಕ ಮಟ್ಟದಲ್ಲಿ ಡಿಜಿಟಲ್, ಕೃತಕ ಬುದ್ದಿಮತ್ತೆ ಹಾಗೂ ಜಿಯೋ ಸ್ಪೇಷಿಯಲ್ ಕ್ಷೇತ್ರಗಳಲ್ಲಿ ಆಗುತ್ತಿರುವ ಆವಿಷ್ಕಾರಗಳನ್ನು ಕೃಷಿ ಕ್ಷೇತ್ರದಲ್ಲಿ ಅಳವಡಿಸಿ ಡಿಜಿಟಲ್ ಕೃಷಿ ಸೇವೆಗಳ…
Read More » -
BUDGET BREAKING: ರಾಜ್ಯದ ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಹಿಸುದ್ದಿ: 1000 ಗೌರವಧನ ಹೆಚ್ಚಳ
ಬೆಂಗಳೂರು: ರಾಜ್ಯದ ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಎಂ ಸಿದ್ಧರಾಮಯ್ಯ ಸಿಹಿಸುದ್ದಿ ನೀಡಿದ್ದಾರೆ. ಬಿಸಿಯೂಟ ಕಾರ್ಯಕರ್ತೆಯರ ಗೌರವಧನವನ್ನು 1000 ಹೆಚ್ಚಳ ಮಾಡುವುದಾಗಿ ಘೋಷಿಸಿದ್ದಾರೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯ…
Read More » -
ರಾಜ್ಯದ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ಇನ್ಮುಂದೆ ವಾರದ 6 ದಿನವೂ ಸಿಗಲಿದೆ ಮೊಟ್ಟೆ-ಬಾಳೆ ಹಣ್ಣು.!
ಬೆಂಗಳೂರು: 2025-26ನೇ ಸಾಲಿನ ಬಜೆಟ್ ಅನ್ನು ಸಿಎಂ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಮಂಡನೆ ಮಾಡುತ್ತಿದ್ದಾರೆ. ಈ ನಡುವೆ ಅವರು ತಮ್ಮ ಬಜೆಟ್ ಮಂಡನೆ ವೇಳೆಯಲ್ಲಿ ಮಾತನಾಡುತ್ತ ಸರ್ಕಾರ…
Read More » -
Karnataka Budget: ಅತಿಥಿ ಶಿಕ್ಷಕರಿಗೆ ಸಿಹಿ ಸುದ್ದಿ! ಮಾಸಿಕ ಗೌರವ ಧನ ಹೆಚ್ಚಳ
ಬೆಂಗಳೂರು: state Budget: ಇಂದು (ಮಾ.07) ಬಹುನಿರೀಕ್ಷಿತ ರಾಜ್ಯ ಬಜೆಟ್ (2025-26) ಆಯವ್ಯಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಲಿದ್ದಾರೆ. ಈ ಮೂಲಕ 16ನೇ ಬಜೆಟ್ ಮಂಡಿಸಿದ ದಾಖಲೆಯನ್ನೂ ಬರೆಯಲಿದ್ದಾರೆ.…
Read More » -
2025-26ನೇ ಸಾಲಿನ ರಾಜ್ಯ ಬಜೆಟ್ ಗಾತ್ರ 4 ಲಕ್ಷ ಕೋಟಿ ರೂ; ವಲಯವಾರು ವಿಂಗಡಣೆ ಮಾಡಿ ಬಜೆಟ್ ಮಂಡನೆ
ಬೆಂಗಳೂರು: 2025-26ನೇ ಸಾಲಿನ ರಾಜ್ಯ ಬಜೆಟ್ ಗಾತ್ರ 4 ಲಕ್ಷ ಕೋಟಿ ರೂಪಾಯಿ ಆಗಿದ್ದು, ಈ ಬಾರಿಯೂ ವಲಯವಾರು ವಿಂಗಡಣೆ ಮಾಡಿ ಮುಖ್ಯಮಂತ್ರಿ ಸಿದ್ಜರಾಮಯ್ಯ ಅವರು ಪ್ರಸಕ್ತ…
Read More » -
BREAKING : ಬಜೆಟ್ ಅಧಿವೇಶನದಲ್ಲಿ ರಾಜ್ಯಪಾಲ `ಥಾವರ್ ಚಂದ್ ಗೆಹ್ಲೂಟ್’ ಭಾಷಣದ ಹೈಲೈಟ್ಸ್ ಹೀಗಿದೆ.!
ಬೆಂಗಳೂರು : ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದ್ದು, ರಾಜ್ಯ ಸರ್ಕಾರ ಜಿಎಸ್ಟಿ ಸಂಗ್ರಹದಲ್ಲಿ ಮುಂಚೂಣಿಯಲ್ಲಿದೆ…
Read More » -
BIG NEWS : ಇಂದಿನಿಂದ ವಿಧಾನಮಂಡಲ ಅಧಿವೇಶನ : ಮಾ.7 ರಂದು ಸಿಎಂ ಸಿದ್ದರಾಮಯ್ಯರಿಂದ ದಾಖಲೆಯ 16 ನೇ ಬಜೆಟ್ ಮಂಡನೆ.!
ಬೆಂಗಳೂರು: ಇಂದಿನಿಂದ ವಿಧಾನ ಮಂಡಲ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರು ಭಾಷಣ ಮಾಡಲಿದ್ದಾರೆ. ಜಂಟಿ ಅಧಿವೇಶನ ಉದ್ದೇಶಿಸಿ ಗವರ್ನರ್ ಭಾಷಣ ಮಾಡಲಿದ್ದಾರೆ.…
Read More » -
BREAKING NEWS : ಗಂಡಸರಿಗೂ ಫ್ರೀ ಬಸ್ ಸೇವೆ..!? – ಸಚಿವ ರಾಮಲಿಂಗಾಡ್ಡಿ ಸ್ಫೋಟಕ ಸುಳಿವು..!
ಬೆಂಗಳೂರು: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಸೌಲಭ್ಯ ಕಲ್ಪಿಸುವ ರಾಜ್ಯ ಕಾಂಗ್ರೆಸ್ ಸರ್ಕಾರದ ಶಕ್ತಿ ಯೋಜನೆಯನ್ನು ಪುರುಷರಿಗೂ ವಿಸ್ತರಿಸಿ ಎಂಬ ಬೇಡಿಕೆ ಆರಂಭದಿಂದಲೂ ಕೇಳಿ ಬಂದಿತ್ತು. ಮೂತ್ರಪಿಂಡ…
Read More »