ವಿದೇಶ
-
ಮೋದಿಗೆ ಬಾಂಗ್ಲಾ ಪ್ರಧಾನಿ ಕೃತಜ್ಞತೆ!’ಆಪರೇಷನ್ ಗಂಗಾ’ ಬಗ್ಗೆ ಶೇಖ್ ಹಸೀನಾ ಮೆಚ್ಚುಗೆ
ಉಕ್ರೇನ್ ಹಾಗೂ ರಷ್ಯಾ ನಡುವಿನ ಯುದ್ಧ ಮುಂದುವರೆದಿದೆ. ಅಲ್ಲಿ ಸಿಲುಕಿದ್ದ ಸಾವಿರಾರು ಭಾರತೀಯರನ್ನು ಸುರಕ್ಷಿತವಾಗಿ ಭಾರತಕ್ಕೆ ವಾಪಸ್ ಕರೆತರಲಾಗುತ್ತಿದೆ. ಅಷ್ಟೇ ಅಲ್ಲ, ಭಾರತೀಯ ವಿದ್ಯಾರ್ಥಿಗಳ ಜೊತೆಗೆ ಭಾರತದ…
Read More » -
ಪುಟ್ಟ ಹುಡುಗಿ ಕುಡಿಯಲು ನೀರು ಸಿಗದೆ ಜೀವ ಬಿಟ್ಟಳು; ರಷ್ಯಾ ದಾಳಿ ಸೃಷ್ಟಿಸಿದ ಭೀಕರತೆ
ಉಕ್ರೇನ್ನಲ್ಲಿ ಯುದ್ಧ ಭೀಕರತೆ ಹೆಚ್ಚುತ್ತಿದೆ. ರಷ್ಯಾ ಯುದ್ಧ ನಿಯಮಗಳನ್ನು ಮೀರುತ್ತಿದೆ. ನಾಗರಿಕರ ಮೇಲೆ ದಾಳಿ ನಡೆಸುತ್ತಿದೆ ಎಂದು ಉಕ್ರೇನ್ ಆರೋಪ ಮಾಡುತ್ತಲೇ ಬಂದಿದೆ. ಈ ಮಧ್ಯೆ, ಮರಿಯುಪೋಲ್ನಲ್ಲಿ…
Read More » -
ರಷ್ಯಾ ಮತ್ತು ಉಕ್ರೇನ್ ನಡುವೆ ಸಂಧಾನಕ್ಕೆ ಮೋದಿ ಪ್ರಸ್ತಾವ!
ದೆಹಲಿ: ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಮತ್ತು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ನಡುವೆ ಮಾತುಕತೆ ನಡೆಯುವುದಾದರೆ ಮಧ್ಯಸ್ಥಿಕೆ ವಹಿಸಲು ತಾನು ಸಿದ್ಧ ಎಂದು ಪ್ರಧಾನಿ ನರೇಂದ್ರ…
Read More » -
ಜಾವೆಲಿನ್ ಮಿಸೈಲ್ಗಳ ಸಹಾಯದಿಂದ ಉಕ್ರೇನಿಯನ್ ಸೈನಿಕರು ಬೃಹತ್ ರಷ್ಯಾ ಪಡೆಗಳಿಗೆ ಭಾರೀ ಪ್ರತಿರೋಧ!
ಹೊಸದಿಲ್ಲಿ: ರಷ್ಯಾ ಆಕ್ರಮಣದಿಂದ ಉಕ್ರೇನ್ನ ಪರಿಸ್ಥಿತಿ ಭೀಕರವಾಗಿದೆ. ಆದರೆ, ರಷ್ಯಾ ಸೈನಿಕರಿಗೆ ಅಮೆರಿಕ ನಿರ್ಮಿತ ಜಾವೆಲಿನ್ ಮಿಸೈಲ್ಗಳು ಸಿಂಹಸ್ವಪ್ನವಾಗಿವೆ. ಹೌದು, ಅಮೆರಿಕ ಪೂರೈಸಿರುವ ಮಿಸೈಲ್ಗಳ ಸಹಾಯದಿಂದ ಉಕ್ರೇನಿಯನ್ ಸೈನಿಕರು ಬೃಹತ್ ರಷ್ಯಾ…
Read More » -
ಕೀವ್ನಿಂದ ಬರುತ್ತಿದ್ದ ವಿದ್ಯಾರ್ಥಿಯೊಬ್ಬನಿಗೆ ಗುಂಡು!
ರಷ್ಯಾ ಮತ್ತು ಉಕ್ರೇನ್ ಯುದ್ಧ ಒಂಬತ್ತನೇ ದಿನಕ್ಕೆ ಕಾಲಿಟ್ಟಿದೆ. ಭಾರತ ಯುದ್ಧಪೀಡಿತ ಸ್ಥಳಗಳಿಂದ ತನ್ನ ನಾಗರಿಕರನ್ನು ಸ್ಥಳಾಂತರಿಸಲು ಪ್ರಯತ್ನಿಸುತ್ತಿದೆ. ಕಳೆದ ಕೆಲವು ದಿನಗಳ ಹಿಂದೆ ರಷ್ಯಾದ ದಾಳಿಗೆ…
Read More » -
ಅತ್ಯಂತ ಅಪಾಯಕಾರಿ ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ತರಬೇತಿ ನಡೆಸಿದ ರಷ್ಯಾ!
ರಷ್ಯಾ ದೇಶವೇನೋ ಸಣ್ಣ ರಾಷ್ಟ್ರ ಉಕ್ರೇನ್ ಮೇಲೆ ದಾಳಿ ನಡೆಸಿದೆ . ಆದರೇ, ಈಗ ಸ್ವತ: ತನ್ನದೇ ವಾಯು ಪ್ರದೇಶ, ಭೂ ಪ್ರದೇಶದ ರಕ್ಷಣೆಗೆ ಸಿದ್ದತೆ ನಡೆಸುತ್ತಿದೆ!…
Read More » -
ಐಎಸ್ಎಸ್ನಲ್ಲಿ ರಷ್ಯಾದ ನಿರ್ಬಂಧದಿಂದ ಭಾರತ, ಚೀನಾ, ಯೂರೋಪ್ ರಾಷ್ಟ್ರಗಳಿಗೆ ಅಪಾಯ!
ಈ ಹಿಂದೆ ಉಕ್ರೇನ್ ಮೇಲೆ ದಾಳಿ ಮಾಡಿದ್ದಕ್ಕಾಗಿ ಯುಎಸ್ ಅಧ್ಯಕ್ಷ ಜೋ ಬಿಡನ್ ರಷ್ಯಾದ ವಿರುದ್ಧ ಕೆಲವು ನಿರ್ಬಂಧಗಳನ್ನು ವಿಧಿಸಿದ್ದರು. ಈ ಕೆಲವು ನಿರ್ಬಂಧಗಳು ರಷ್ಯಾದ ಬಾಹ್ಯಾಕಾಶ…
Read More » -
ಉಕ್ರೇನ್ ಮೇಲೆ ರಷ್ಯಾ ದಾಳಿ ಎರಡನೇ ಮಹಾಯುದ್ಧದ ನಂತರ ನಡೆಯುತ್ತಿರುವ ಮೊದಲ ಭೀಕರ ಕದನ!ಈ ಬಿಕ್ಕಟ್ಟಿಗೆ ವಿಶ್ವದ ನಾಯಕರು ಆತಂಕ ವ್ಯಕ್ತಪಡಿಸಿದ್ದಾರೆ.
ಉಕ್ರೇನ್ ಮೇಲೆ ರಷ್ಯಾ ದಾಳಿ ನಡೆಸಿದ ಮೊದಲ ದಿನದಲ್ಲಿ 137 ಜನರು ಮರಣವನ್ನಪ್ಪಿದ್ದಾರೆ. ಇದು ಯುರೋಪ್ನಲ್ಲಿ ಎರಡನೇ ಮಹಾಯುದ್ಧದ ನಂತರ ನಡೆಯುತ್ತಿರುವ ಮೊದಲ ಭೀಕರ ಕದನವಾಗಿದೆ. ರಷ್ಯಾದ…
Read More » -
ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ ಭೀತಿಯಿಂದಾಗಿ ಜಾಗತಿಕ ಮಾರುಕಟ್ಟೆ ಪ್ರಕ್ಷುಬ್ಧ!
ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ ಭೀತಿಯಿಂದಾಗಿ ಇಡೀ ಜಾಗತಿಕ ಮಾರುಕಟ್ಟೆ ತಲ್ಲಣಗೊಂಡಿದೆ. ಉಕ್ರೇನ್ ಉತ್ಪನ್ನಗಳ ಪೂರೈಕೆಯಲ್ಲಿ ಕೊರತೆ ಉಂಟಾಗಿದ್ದು, ಬೆಲೆಗಳು ಹೆಚ್ಚಾಗುತ್ತಿವೆ. ಎಲ್ಲಾ ಕಂಪನಿಗಳ ಶೇರು…
Read More » -
ರಷ್ಯಾ ಅಧ್ಯಕ್ಷ ಪುಟಿನ್ ನಿರ್ಧಾರಕ್ಕೆ ಬ್ರಿಟನ್ ಪ್ರಧಾನಿಯಿಂದಲೂ ವಿರೋಧ
ಲಂಡನ್: ಉಕ್ರೇನ್ ವಿರುದ್ಧ ಮಿಲಿಟರಿ ಕಾರ್ಯಾಚರಣೆ ಘೋಷಿಸಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಕ್ರಮವನ್ನು ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಖಂಡಿಸಿದ್ದಾರೆ. ಈ ವಿಚಾರವಾಗಿ ಟ್ವೀಟ್ ಮಾಡಿರುವ ಅವರು,…
Read More »