BREAKING : ಮೊಲಗಳನ್ನು ಬೇಟೆಯಾಡಿ, ಕಟ್ಟಿಗೆಗೆ ಕಟ್ಟಿ ಮೆರವಣಿಗೆ : ಕಾಂಗ್ರೆಸ್ ಶಾಸಕನ ಪುತ್ರ, ಸಹೋದರನಿಂದ ಕೃತ್ಯ!

ರಾಯಚೂರು : ಯುಗಾದಿ ಹಬ್ಬದ ಅಂಗವಾಗಿ ಕಾಡು ಪ್ರಾಣಿಗಳನ್ನು ಬೇಟಿಯಾಡಿ ವನ್ಯಜೀವಿಗಳ ಸಂರಕ್ಷಣಾ ಕಾಯ್ದೆಯನ್ನು ಉಲ್ಲಂಘಿಸಿರುವ ಆರೋಪ ಇದೀಗ ಕಾಂಗ್ರೆಸ್ ಶಾಸಕನ ಪುತ್ರ ಮತ್ತು ಸಹೋದರ ವಿರುದ್ಧ ಈ ಒಂದು ಆರೋಪ ಕೇಳಿ ಬಂದಿದೆ. ಯುಗಾದಿ ಹಬ್ಬದ ಅಂಗವಾಗಿ ಶಾಸಕರ ಪುತ್ರ, ಸಹೋದರ ಕಾಡು ಪ್ರಾಣಿಗಳ ಬೇಟೆಯಾಡಿ, ಮೆರವಣಿಗೆ ಮಾಡಿರುವ ಆರೋಪ ಕೇಳಿ ಬಂದಿದೆ. ವನ್ಯಜೀವಿ ಸಂರಕ್ಷಣಾ ಕಾಯ್ದೆಯನ್ನು ಉಲ್ಲಂಘಿಸಿದ ಆರೋಪ ಶಾಸಕರ ಪುತ್ರ ಮತ್ತು ಸಹೋದರ ಮೇಲೆ ಬಂದಿದ್ದು, ಮಸ್ಕಿ ಕಾಂಗ್ರೆಸ್ ಶಾಸಕ ಆರ್.ಬಸನಗೌಡ ತುರುವಿಹಾಳ … Continue reading BREAKING : ಮೊಲಗಳನ್ನು ಬೇಟೆಯಾಡಿ, ಕಟ್ಟಿಗೆಗೆ ಕಟ್ಟಿ ಮೆರವಣಿಗೆ : ಕಾಂಗ್ರೆಸ್ ಶಾಸಕನ ಪುತ್ರ, ಸಹೋದರನಿಂದ ಕೃತ್ಯ!