ನಡು ರಸ್ತೆಯಲ್ಲೇ ಬಿಜೆಪಿ ನಾಯಕನ ಕಾಣದಾಟ ಬಟಾಬಯಲು

ಭೂಪಾಲ್ : ಮಧ್ಯಪ್ರದೇಶದ ಮಂಡೌರ್ ಜಿಲ್ಲೆಯ ಬಿಜೆಪಿ ನಾಯಕ ಮನೋಹರ್ ಲಾಲ್ ಧಾಕರ್ ಅವರು ಮಹಿಳೆಯೊಂದಿಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಆಕ್ಷೇಪಾರ್ಹ ಕೃತ್ಯದಲ್ಲಿ ತೊಡಗಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆ ಮೇ 13ರಂದು ನಡೆದಿದ್ದು, ಸ್ಥಳೀಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸುಮಾರು ಮೂರೂವರೆ ನಿಮಿಷಗಳ ಈ ವಿಡಿಯೋ ಸಾರ್ವಜನಿಕರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮಂಡೌರ್ ಜಿಲ್ಲೆಯ ಬನಿ ಗ್ರಾಮದ ನಿವಾಸಿಯಾಗಿರುವ ಮನೋಹರ್ ಲಾಲ್ ಧಾಕರ್, ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದು, ಬಿಜೆಪಿಯ ಸಕ್ರಿಯ ಸದಸ್ಯ ಎಂದು … Continue reading ನಡು ರಸ್ತೆಯಲ್ಲೇ ಬಿಜೆಪಿ ನಾಯಕನ ಕಾಣದಾಟ ಬಟಾಬಯಲು